1 Chronicles 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
Kannada BSI Bible 2016
ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಚೋಬದ ಅರಸನಾದ ಹದರೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
Kannada Bible (KNCL) BSI 2016
ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,