1 Chronicles 19:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
Kannada BSI Bible 2016
ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
Kannada Bible (KNCL) BSI 2016
ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.