1 Chronicles 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದ ಸೈನಿಕರನ್ನು ಅಬ್ಷೈಯನ ನಾಯಕತ್ವದಲ್ಲಿ ಇರಿಸಿದನು. ಅಬ್ಷೈಯು ಯೋವಾಬನ ತಮ್ಮನು. ಈ ಸೈನಿಕರು ಅಮ್ಮೋನಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,
Kannada BSI Bible 2016
ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ -
Kannada Bible (KNCL) BSI 2016
ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,