1 Chronicles 19:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿದ ದಾವೀದನು ಯೋವಾಬನನ್ನೂ ತನ್ನ ಸಮಸ್ತ ಸೈನ್ಯವನ್ನೂ ಅವರೊಂದಿಗೆ ಯುದ್ಧಮಾಡಲು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
Kannada BSI Bible 2016
ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
Kannada Bible (KNCL) BSI 2016
ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.