1 Chronicles 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯರು ತಮ್ಮ ಪಟ್ಟಣದಿಂದ ಹೊರಬಂದರು. ಅವರ ಸಹಾಯಕ್ಕಾಗಿ ಬಂದಿದ್ದ ಅರಸರು ಪ್ರತ್ಯೇಕವಾಗಿಯೇ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
Kannada BSI Bible 2016
ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
Kannada Bible (KNCL) BSI 2016
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.