1 Chronicles 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಮನು ಅಮ್ಮೀನಾದ್ವಾನ ತಂದೆ. ಇವನು ನಹಶೋನನ ತಂದೆ. ನಹಶೋನನು ಯೆಹೂದ ಕುಲದ ನಾಯಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.
Kannada BSI Bible 2016
ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮೀನಾದಾಬನು ಯೆಹೂದಕುಲ ಪ್ರಭುವಾದ ನಹಶೋನನನ್ನು ಪಡೆದನು;
Kannada Bible (KNCL) BSI 2016
ರಾಮನಿಂದ ಜೆಸ್ಸೆವರೆಗಿನ ವಂಶಜರು: ಅಮ್ಮೀನಾದಾಬ್, ಯೆಹೂದ ಗೋತ್ರದ ಪ್ರಮುಖ ವ್ಯಕ್ತಿಯಾದ ನಹಶೋನ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.