1 Chronicles 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದ್ವಾ್; ಮೂರನೆಯವನು ಶಿಮ್ಮ; (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
Kannada BSI Bible 2016
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಲ್ಮನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
Kannada Bible (KNCL) BSI 2016
ಓಬೇದ ಹಾಗೂ ಜೆಸ್ಸೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.