1 Chronicles 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ತಂಗಿಯಂದಿರು ಯಾರೆಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರುಮಕ್ಕಳು ಯಾರೆಂದರೆ, ಅಬ್ಷೈ, ಯೋವಾಬ್ ಮತ್ತು ಅಸಾಹೇಲ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.
Kannada BSI Bible 2016
ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.
Kannada Bible (KNCL) BSI 2016
ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ, ಯೋವಾಬ್, ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.