1 Chronicles 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಹೆಚ್ರೋನನ ಹೆಂಡತಿ ಅಬೀಯ.) ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಹೂರ್ ಎಂಬ ಮಗನನ್ನು ಹೆತ್ತಳು. ಅಷ್ಹೂರನು ತೆಕೋವನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
Kannada BSI Bible 2016
ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲ ಪುರುಷನು.
Kannada Bible (KNCL) BSI 2016
ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.