1 Chronicles 2:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರಹ್ಮೇಲನ ಎರಡನೆಯ ಹೆಂಡತಿಯಾಗಿದ್ದ ಅಟಾರಳಲ್ಲಿ ಓನಾಮ್ ಹುಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ.
Kannada BSI Bible 2016
ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು; ಈಕೆಯು ಓನಾಮನ ತಾಯಿ.
Kannada Bible (KNCL) BSI 2016
ರಾಮನಿಗೆ ಮಾಚ್, ಯಾಮೀನ್, ಏಕೆರ್ ಎಂಬ ಮೂರು ಮಕ್ಕಳಿದ್ದರು. ಯೆರೆಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಅವಳಿಂದ ಓನಾಮ ಎಂಬ ಮಗ ಜನಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.