1 Chronicles 2:27 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರಹ್ಮೇಲನ ಚೊಚ್ಚಲಮಗನಾದ ರಾಮನಿಗೆ ಮಾಚ್, ಯಾಮೀನ್ ಮತ್ತು ಏಕೆರ್ ಎಂಬ ಮಕ್ಕಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ.
Kannada BSI Bible 2016
ಮಾಚನು, ಯಾವಿಾನನು, ಏಕೆರೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಮಕ್ಕಳು - ಮಾಚ್, ಯಾಮೀನ್, ಏಕೆರ್ ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.