1 Chronicles 2:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಷೂರನ ಹೆಂಡತಿಯ ಹೆಸರು ಅಬೀಹೈಲ್. ಇವರಿಗೆ ಅಹ್ಬಾನ್ ಮತ್ತು ಮೋಲೀದ್ ಎಂಬ ಗಂಡುಮಕ್ಕಳು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.
Kannada BSI Bible 2016
ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಕೆಯಲ್ಲಿ ಅವನಿಗೆ ಅಹ್ಬಾನ್, ಮೋಲೀದ್ ಎಂಬವರು ಹುಟ್ಟಿದರು.
Kannada Bible (KNCL) BSI 2016
ಅಬೀಷೂರ ಅಬೀಹೈಲ್ ಎಂಬವಳೊಂದಿಗೆ ವಿವಾಹವಾಗಿ ಅಹ್ಬಾನ್, ಮೋಲೀದ್ ಎಂಬಿಬ್ಬರು ಮಕ್ಕಳನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.