1 Chronicles 2:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾದ್ವಾನ ಮಕ್ಕಳು ಯಾರೆಂದರೆ: ಸೆಲೆದ್ ಮತ್ತು ಅಪ್ಪಯಿಮ್. ಸೆಲೆದನು ಮಕ್ಕಳಿಲ್ಲದೆ ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು.
Kannada BSI Bible 2016
ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾದಾಬನ ಮಕ್ಕಳು - ಸೆಲೆದ್, ಅಪ್ಪಯಿಮ್ ಎಂಬವರು.
Kannada Bible (KNCL) BSI 2016
ಅಬೀಷೂರನ ಸಹೋದರ ನಾದಾಬನಿಗೆ ಸೆಲೆದ್, ಅಪ್ಪಯಿಮ್ ಎಂಬಿಬ್ಬರು ಮಕ್ಕಳಿದ್ದರು. ಆದರೆ ಸೆಲೆದನು ಮಕ್ಕಳಿಲ್ಲದೇ ಮರಣ ಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.