1 Chronicles 2:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಮ್ಮ್ಯೆಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.
Kannada BSI Bible 2016
ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಮ್ಮೈಯ ತಮ್ಮನಾದ ಯಾದನ ಮಕ್ಕಳು - ಯೆತೆರ್, ಯೋನಾತಾನ್ ಇವರೇ; ಯೆತೆರನು ಮಕ್ಕಳಿಲ್ಲದೆ ಸತ್ತನು.
Kannada Bible (KNCL) BSI 2016
ಶಮ್ಮೆಯ ತಮ್ಮನಾದ ಯಾದಾನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಮಕ್ಕಳು ಇದ್ದರು. ಯೆತೆರ್ ಮಕ್ಕಳಿಲ್ಲದೇ ಮಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;