1 Chronicles 2:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನ ಗಂಡುಮಕ್ಕಳು: ಪೆಲೆತ್ ಮತ್ತು ಜಾಜ. ಇದು ಯೆರಹ್ಮೇಲನ ಮಕ್ಕಳ ಪಟ್ಟಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು.
Kannada BSI Bible 2016
ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನ ಮಕ್ಕಳು - ಪೆಲೆತ್, ಜಾಜ ಎಂಬವರು. ಇವರು ಯೆರಹ್ಮೇಲನ ಸಂತಾನದವರು.
Kannada Bible (KNCL) BSI 2016
ಯೋನಾತಾನನಿಗೆ ಪೆಲಿತ್, ಜಾಜ ಎಂಬ ಮಕ್ಕಳಿದ್ದರು. ಇವರೆಲ್ಲರೂ ಯೆರಹ್ಮೇಲನ ವಂಶಜರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.