1 Chronicles 2:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯರ್ಹ ಎಂಬ ಸೇವಕನು ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.
Kannada BSI Bible 2016
ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡುಮಕ್ಕಳಿರಲಿಲ್ಲ; ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ್ಯ ದಾಸನಿದ್ದನು.
Kannada Bible (KNCL) BSI 2016
ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ; ಹೆಣ್ಣು ಮಕ್ಕಳೇ ಇದ್ದರು. ಅವನಿಗೆ ಯರ್ಹ ಎಂಬ ಸೇವಕನಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.