1 Chronicles 2:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೇಷಾನ ತನ್ನ ಮಗಳನ್ನು ಯರ್ಹನಿಗೆ ಕೊಟ್ಟು ಮದುವೆ ಮಾಡಿಸಿದನು. ಇವರಿಗೆ ಅತ್ತ್ಯೆ ಎಂಬ ಮಗನು ಹುಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.
Kannada BSI Bible 2016
ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೇಷಾನನು ತನ್ನ ಮಗಳನ್ನು ದಾಸನಾದ ಯರ್ಹನಿಗೆ ಮದುವೆಮಾಡಿಕೊಟ್ಟನು.
Kannada Bible (KNCL) BSI 2016
ಅವನಿಗೆ ತನ್ನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಟ್ಟನು. ಅವರಿಗೆ ಜನಿಸಿದ ಮಗನ ಹೆಸರು ಅತ್ತೈ ಎಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.