1 Chronicles 2:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಮನ ಮಗನು ರಹಮ್ಯ. ರಹಮ್ಯನು ಯೊರ್ಕೆಯಾಮ್ಯನ ತಂದೆ. ರೆಕೆಮನು ಶಮ್ಮೈಯನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು.
Kannada BSI Bible 2016
ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಉತ್ಪತ್ತಿಯಾದರು.
Kannada Bible (KNCL) BSI 2016
ಶೆಮ ರಹಮನ ತಂದೆ, ಯೊರ್ಕೆಯಾಮ್ಯನ ಅಜ್ಜ. ಶೆಮನ ಸಹೋದರ ರೆಕೆಮ ಶಮ್ಮೈಯನ ತಂದೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.