1 Chronicles 2:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಮ್ಮೈಯನ ಮಗ ಮಾವೋನ್, ಇವನ ಮಗನು ಬೇತ್ಸೂರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.
Kannada BSI Bible 2016
ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಕೆಮನು ಶಮ್ಮೈಯನ್ನು ಪಡೆದನು. ಶಮ್ಮೈಯಿಂದ ಮಾವೋನ್ಯರು, ಮಾವೋನ್ಯರಿಂದ ಬೇತ್ಸೂರಿನವರು ಉತ್ಪತ್ತಿಯಾದರು.
Kannada Bible (KNCL) BSI 2016
ಇವನು ಮಾವೋನ್ಯನ ತಂದೆ, ಇವನು ಬೇತ್ಸೂರನ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.