1 Chronicles 2:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಲೇಬನ ದಾಸಿಯ ಹೆಸರು ಏಫ. ಈಕೆಯು ಹಾರಾನ್, ಮೋಚ ಮತ್ತು ಗಾಜೇಜನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು.
Kannada BSI Bible 2016
ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ, ಗಾಜೇಜ್ ಎಂಬವರು ಹುಟ್ಟಿದರು.
Kannada Bible (KNCL) BSI 2016
ಕಾಲೇಬನಿಗೆ ಏಫಾ ಎಂಬ ಉಪಪತ್ನಿ ಇದ್ದಳು. ಅವಳಿಂದ ಅವನಿಗೆ ಹಾರಾನ್, ಮೋಚ, ಗಾಜೇಜ್ ಹುಟ್ಟಿದರು. ಹಾರಾನನಿಗೆ ಗಾಜೇಜ ಎಂಬ ಹೆಸರಿನ ಮಗನಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.