1 Chronicles 2:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾದೈಯಳ ಗಂಡುಮಕ್ಕಳು ಯಾರೆಂದರೆ: ರೆಗೆಮ್, ಯೋತಾವ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು.
Kannada BSI Bible 2016
ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ, ಶಾಫ್ ಎಂಬವರು ಹುಟ್ಟಿದರು.
Kannada Bible (KNCL) BSI 2016
ಯಾದೈ ಎಂಬವನಿಗೆ ಆರು ಜನ ಮಕ್ಕಳು: ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಪ, ಶಾಫ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.