1 Chronicles 2:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾಕಳು ಕಾಲೇಬನ ಇನ್ನೊಬ್ಬ ದಾಸಿ. ಈಕೆ ಶೆಬೆರ್ ಮತ್ತು ತಿರ್ಹನ ಎಂಬವರ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು.
Kannada BSI Bible 2016
ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್, ತಿರ್ಹನ ಎಂಬವರು ಹುಟ್ಟಿದರು.
Kannada Bible (KNCL) BSI 2016
ಕಾಲೇಬನ ಇನ್ನೊಬ್ಬ ಉಪಪತ್ನಿ - ಮಾಕಾ. ಅವಳಿಂದ ಶೆಬಿರ್, ತಿರ್ಹನ ಎಂಬಿಬ್ಬರು ಮಕ್ಕಳು ಜನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.