1 Chronicles 2:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಕೆಯು ಶಾಫ್ ಮತ್ತು ಶೆವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ಮನ್ನ. ಶೆವನು ಮಕ್‌ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಸಾಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.
Kannada BSI Bible 2016
ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‍ಬೇನ ಗಿಬ್ಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು.
Kannada Bible (KNCL) BSI 2016
ಅನಂತರ ಅವಳಿಗೆ ಮತ್ತೆ ಇಬ್ಬರು ಮಕ್ಕಳು ಜನಿಸಿದರು: ಮದ್ಮನ್ನ ಪಟ್ಟಣವನ್ನು ಕಟ್ಟಿಸಿದ ಶಾಫ್ ಒಬ್ಬನು. ಮಕ್‍ಬೇನ ಮತ್ತು ಗಿಬ್ಯ ಪಟ್ಟಣಗಳನ್ನು ಕಟ್ಟಿಸಿದ ಶೆವ ಇನ್ನೊಬ್ಬನು. ಇವರಲ್ಲದೆ ಕಾಲೇಬನಿಗೆ ಅಕ್ಸಾಹ ಎಂಬ ಹೆಣ್ಣು ಮಗಳು ಇದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.