1 Chronicles 2:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.
Kannada BSI Bible 2016
ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು, ವಿುಷ್ರಾಗ್ಯರು ಇವರೇ. ಇವರಿಂದ ಚೊರ್ರಾತ್ಯರೂ ಎಷ್ಟಾವೋಲ್ಯರೂ ಹೊರಟುಬಂದರು.
Kannada Bible (KNCL) BSI 2016
ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.