1 Chronicles 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
Kannada BSI Bible 2016
ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
Kannada Bible (KNCL) BSI 2016
ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.