1 Chronicles 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
Kannada BSI Bible 2016
ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು; ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತ ನಾಲ್ಕು ಬೆರಳುಗಳಿದ್ದವು; ಅವನೂ ರೆಫಾಯನು.
Kannada Bible (KNCL) BSI 2016
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.