1 Chronicles 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
Kannada BSI Bible 2016
ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
Kannada Bible (KNCL) BSI 2016
ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.