1 Chronicles 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.
Kannada BSI Bible 2016
ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಅಂದನು.
Kannada Bible (KNCL) BSI 2016
“ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.