1 Chronicles 21:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
Kannada BSI Bible 2016
ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.
Kannada Bible (KNCL) BSI 2016
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.