1 Chronicles 21:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಒರ್ನಾನನಿಗೆ ಹದಿನೈದು ಪೌಂಡ್ ಬಂಗಾರವನ್ನು ಕೊಟ್ಟು ಆ ಸ್ಥಳವನ್ನು ಕೊಂಡುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
Kannada BSI Bible 2016
ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಭೂವಿುಗೋಸ್ಕರ ಅವನಿಗೆ ಆರುನೂರು ತೊಲೆ ಬಂಗಾರವನ್ನು ಕೊಟ್ಟು
Kannada Bible (KNCL) BSI 2016
ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,