1 Chronicles 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
Kannada BSI Bible 2016
ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
Kannada Bible (KNCL) BSI 2016
ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.