1 Chronicles 21:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
Kannada BSI Bible 2016
ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
Kannada Bible (KNCL) BSI 2016
ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.