1 Chronicles 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
Kannada BSI Bible 2016
ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.
Kannada Bible (KNCL) BSI 2016
ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.