1 Chronicles 21:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
Kannada BSI Bible 2016
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಖಾನೇಷುಮಾರಿಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿದನು.
Kannada Bible (KNCL) BSI 2016
ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.