1 Chronicles 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ‘ಟರು. 12ಯೋವಾಬನು ಅಭರಟರು. 12ಯೋವಾಬನು ಅಭನು. 11ಉಳಿದ ಸೈನಿಕರನ್ನು ಅಬ್ಷೈನಯಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾ ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
Kannada BSI Bible 2016
ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು
Kannada Bible (KNCL) BSI 2016
ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.