1 Chronicles 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು” ಅಂದನು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
Kannada BSI Bible 2016
ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -
Kannada Bible (KNCL) BSI 2016
ದೇವರು ದಾವೀದನ ದರ್ಶಿಯಾದ ಗಾದನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,