1 Chronicles 22:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
Kannada BSI Bible 2016
ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು.
Kannada Bible (KNCL) BSI 2016
ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.