1 Chronicles 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
Kannada BSI Bible 2016
ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ
Kannada Bible (KNCL) BSI 2016
ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.