1 Chronicles 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
Kannada BSI Bible 2016
ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿ ಅವರಿಗೆ -
Kannada Bible (KNCL) BSI 2016
ತನ್ನ ಮಗ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಯೇಲರ ಎಲ್ಲ ಅಧಿಪತಿಗಳಿಗೆ ದಾವೀದನು ಅಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,
Recommended Reading