1 Chronicles 22:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
Kannada BSI Bible 2016
ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಬಾಗಲುಗಳ ಕದಗಳಿಗೋಸ್ಕರ ಬೇಕಾದ ಮೊಳೆಗಳನ್ನೂ ಪಟ್ಟಿಗಳನ್ನೂ ಮಾಡುವದಕ್ಕೆ ಬಹಳ ಕಬ್ಬಿಣವನ್ನೂ
Kannada Bible (KNCL) BSI 2016
ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.