1 Chronicles 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನಿನ ಚೊಚ್ಚಲಮಗನು ಯೆರೀಯ. ಎರಡನೆಯ ಮಗನು ಅಮರ್ಯ. ಯಹಜೀಯೇಲನು ಮೂರನೆಯ ಮಗ. ಯೆಕಮ್ಮಾಮನು ನಾಲ್ಕನೆಯ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
Kannada BSI Bible 2016
ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ರೋನನ ಮಕ್ಕಳಲ್ಲಿ ಯೆರೀಯ ಪ್ರಧಾನನು, ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
Kannada Bible (KNCL) BSI 2016
ಹೆಬ್ರೋನನ ಮಕ್ಕಳಲ್ಲಿ ಯೇರಿಯ ಮುಖ್ಯಸ್ಥ; ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.