1 Chronicles 23:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
Kannada BSI Bible 2016
ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳಿಗೆ ಮದುವೆಯಾದರು.
Kannada Bible (KNCL) BSI 2016
ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು.