1 Chronicles 23:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಮ್ಮೀಯನ ಗಂಡುಮಕ್ಕಳು ಯಾರೆಂದರೆ: ಶೆಲೋಮೋತ್, ಹಜೀಯೇಲ್ ಮತ್ತು ಹಾರಾನ್. ಈ ಮೂವರು ಲದ್ದಾನನ ಸಂತತಿಯವರ ಮುಖಂಡರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
Kannada BSI Bible 2016
ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಮ್ಮೀಯ ಮಕ್ಕಳು - ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
Kannada Bible (KNCL) BSI 2016
ಶಿಮ್ಮೀಯ ಮಕ್ಕಳು ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಮ್ಮೀಯ ಪುತ್ರರು: ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿಯು. ಇವರು ಲದ್ದಾನನ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು.