1 Chronicles 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
Kannada BSI Bible 2016
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.
Kannada Bible (KNCL) BSI 2016
ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.