1 Chronicles 24:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದಿಮೂರನೆಯ ವರ್ಗ ಹುಪ್ಪನದು. ಹದಿನಾಲ್ಕನೆಯ ವರ್ಗ ಎಷೆಬಾಬನದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,
Kannada BSI Bible 2016
ಹದಿನಾಲ್ಕನೆಯದು ಎಫೆಬಾಬನಿಗೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನೆರಡನೆಯದು ಯಾಕೀಮನಿಗೆ; ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಎಷೆಬಾಬನಿಗೆ;
Kannada Bible (KNCL) BSI 2016
ಹನ್ನೆರಡನೆಯದು ಯಾಕೀಮನಿಗೆ; ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಎಫೆಬಾಬನಿಗೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಯೆಷೆಬಾಬನಿಗೆ;