1 Chronicles 24:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾದ್ವಾ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
Kannada BSI Bible 2016
ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು.
Kannada Bible (KNCL) BSI 2016
ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.