1 Chronicles 24:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಕುಲದ ಇತರ ಸಂತತಿಯವರು: ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾಯೇಲನ ಸಂತತಿಯ ಯೆಹ್ದೆಯಾಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.
Kannada BSI Bible 2016
ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಲೇವಿಯರ [ಪಟ್ಟಿ]. ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನೂ
Kannada Bible (KNCL) BSI 2016
ಉಳಿದ ಲೇವಿಯರ ಪಟ್ಟಿ: ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.