1 Chronicles 24:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರಾರೀಯ ಸಂತತಿಯ ಮಹ್ಲೀ, ಮೂಷೀ ಮತ್ತು ಯಾಜ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.
Kannada BSI Bible 2016
ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವರು.
Kannada Bible (KNCL) BSI 2016
ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬವರು ಹಾಗೂ ಅವನ ಮತ್ತೊಬ್ಬ ಮಗ ಯಾಜ್ಯನ ವಂಶದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರಲ್ಲಿ ಮಹ್ಲೀ, ಮೂಷೀ; ಯಾಜ್ಯನ ಮಗನು ಬೆನೋನು.