1 Chronicles 24:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜ್ಯನ ಗಂಡುಮಕ್ಕಳಾದ ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.
Kannada BSI Bible 2016
ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯ ಸಂತಾನದವರಲ್ಲಿ ಯಾಜ್ಯನಿಂದ ಹುಟ್ಟಿದವರು - ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಇವರೇ.
Kannada Bible (KNCL) BSI 2016
ಮೆರಾರೀಯ ಸಂತಾನದವರಲ್ಲಿ ಯಾಜ್ಯನಿಂದ ಹುಟ್ಟಿದವರು ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಇವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರಲ್ಲಿ ಯಾಜ್ಯನಿಗೆ ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಎಂಬ ಪುತ್ರರಿದ್ದರು.