1 Chronicles 25:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐದನೆಯದಾಗಿ, ನೆತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
Kannada BSI Bible 2016
ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯವನು ನೆತನ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಐದನೆಯವನು ನೆತನ್ಯ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯದು ನೆತನ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.